ಸುದ್ದಿ ಚಿಕ್ಕಮಗಳೂರು : ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಾಫಿನಾಡಿನ ಹನಿಡ್ಯೂ ರೇಸಾರ್ಟ್ಗೆ ಬುಧವಾರ ಸಂಜೆ ಆಗಮಿಸಿದ್ದು, ಇಂದಿನಿಂದ ಮೂರು ದಿನಗಳ ಕಾಲ ಅಮೇರಿಕಾದ ಆಪ್ತವಲಯದ ಸ್ನೇಹಿತರೊಂದಿಗೆ ಕಾಲ ಕಳೆಯಲಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು, ಕಾಫಿನಾಡಿನ ಹನಿಡ್ಯೂ ರೆಸಾರ್ಟ್ನಲ್ಲಿ 10ರೂಮ್ಗಳು ಬುಕ್ ಆಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.