ಕಡೂರು ಗಡಿಭಾಗದ ಚೆಕ್‌ಪೋಸ್ಟ್‌ಬಳಿ 1.13ಲಕ್ಷ ಹಣ ಸೀಜ್

ಸುದ್ದಿಕಡೂರು : ತಾಲ್ಲೂಕಿನ ಸಿಂಗಟಗೆರೆ ಹೋಬಳಿ ವ್ಯಾಪ್ತಿಯ ದೇವರಹಳ್ಳಿ ಚೆಕ್ ಪೋಸ್ಟ್ ಬಳಿ ಪೂರಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.13ಲಕ್ಷನಗದು ಹಣವನ್ನು ಎಫ್ ಎಸ್ ಸಿ ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿ ದೂರು ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!