ಮಾ.26; ನಾಳೆ ಕಡೂರಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಡೂರು: ಕಡೂರು ಉಪವಿಭಾಗದ ವ್ಯಾಪ್ತಿಗೆ ಒಳಪಡುವ ಬ್ಯಾಗಡೇಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ
ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಮಾ.26ರ ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ಕಡೂರು ಪಟ್ಟಣದ ವಿವಿಧ ಬಡಾವಣೆಗಳು ಹಾಗೂ ನಗರದಲ್ಲಿ ಮತ್ತು ಕಡೂರು ಗ್ರಾಮಾಂತರ ವ್ಯಾಪ್ತಿಯ ಮಲ್ಲೇಶ್ವರ, ಬಾಸೂರು ಕಾಮನಕೆರೆ ಗ್ರಾಮ ಪಂಚಾಯತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಎಇಇ ತಿರುಪತಿನಾಯ್ಕ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!